ರಾಯಚೂರು: ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಕೋವಿಡ್ ದೃಢಪಟ್ಟಿದೆ.
ಶೀತ ಹಾಗೂ ಕೆಮ್ಮು ಕಾಣಿಸಿಕೊಂಡಿದ್ದರಿಂದ ಅವರು ರಾಯಚೂರಿನಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದರು. ಕೋವಿಡ್ ದೃಢವಾದ ವಿಷಯ ತಿಳಿಯುತ್ತಿದ್ದಂತೆ ಅವರು ಬೆಂಗಳೂರಿಗೆ ತೆರಳಿ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.