ADVERTISEMENT

ರಾಯಚೂರು: ನೂತನ ಜಿಲ್ಲಾಧಿಕಾರಿ ನಿತೀಶ್ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 6 ಜುಲೈ 2024, 15:42 IST
Last Updated 6 ಜುಲೈ 2024, 15:42 IST
ರಾಯಚೂರಿನಲ್ಲಿ ಶನಿವಾರ ನಿರ್ಗಮಿತ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು
ರಾಯಚೂರಿನಲ್ಲಿ ಶನಿವಾರ ನಿರ್ಗಮಿತ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು   

ರಾಯಚೂರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಶನಿವಾರ ಅಧಿಕಾರ ವಹಿಸಿಕೊಂಡರು.

ನಿರ್ಗಮಿತ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ನೂತನ ಜಿಲ್ಲಾಧಿಕಾರಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು. ನಂತರ ಅಧಿಕಾರ ಹಸ್ತಾಂತರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.