ಮಾಗಡಿ ಎಂದ ಕೂಡಲೇ ಕೆಂಪೇಗೌಡ ಎಂದು ಎದೆತಟ್ಟಿ ಹೇಳುತ್ತಾರೆ. ಆದರೆ ಇಲ್ಲಿ ಅದೇ ಕೆಂಪೇಗೌಡರು ಕಟ್ಟಿಸಿದ ಕೆರೆಗಳು ಕಲ್ಮಶದ ತಾಣವಾಗಿವೆ. ಕುಡಿಯಲು ನೀರು ನೀಡಿದ್ದ ಕೆರೆಗೆ ಇಂದು ಮಾನವನ ತ್ಯಾಜ್ಯವನ್ನು ಹರಿಸಲಾಗುತ್ತಿದೆ. ಆ ಕೆರೆಯ ನೀರನ್ನು ಮುಟ್ಟಿದರೆ ಶಾಪ ಎಂಬಂತಹ ಸ್ಥಿತಿ ಇಲ್ಲಿ ಬಂದಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.