ADVERTISEMENT

ಚನ್ನಪಟ್ಟಣ ಉಪ ಚುನಾವಣೆ: ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೆ ಸಿ.ಎಂ, ಡಿಸಿಎಂ ಸಾಥ್

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 8:32 IST
Last Updated 24 ಅಕ್ಟೋಬರ್ 2024, 8:32 IST
   

ಚನ್ನಪಟ್ಟಣ (ರಾಮನಗರ): ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಗಂಗಾಧರ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಮುಂಚೆ ಪಟ್ಟಣದ ಚಿಕ್ಕಮಳೂರಿನಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ತಹಶೀಲ್ದಾರ್ ಕಚೇರಿವರೆಗೆ ಬೃಹತ್ ರೋಡ್ ಷೋ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT