ರಾಮನಗರ: ವಿಧಾನ ಪರಿಷತ್ ಮಾಜಿ ಸದಸ್ಯ ಪುಟ್ಟಣ್ಣಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಬಗ್ಗೆ ಪುಟ್ಟಣ್ಣ ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
'ಜ್ವರ ಇದ್ದ ಕಾರಣ ಗುರುವಾರ ತಪಾಸಣೆಗೆ ಒಳಪಟ್ಟಿದ್ದೆ. ಶುಕ್ರವಾರ ಪಾಸಿಟಿವ್ ವರದಿ ಬಂದಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಶೀಘ್ರ ಗುಣಮುಖನಾಗಿ ಬರುತ್ತೇನೆ' ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.