ರಾಮನಗರದ ಹಾರೋಹಳ್ಳಿ ತಾಲ್ಲೂಕಿನ ಅಗರ ಗ್ರಾಮದಲ್ಲಿ ಸುಮಾರು 35 ವರ್ಷಗಳಿಂದ ಬಹಿಷ್ಕಾರಕ್ಕೆ ಒಳಗಾಗಿದ್ದ ಮಹಿಳೆ ಸಾಕಮ್ಮ ಅವರು ‘ಪ್ರಜಾವಾಣಿ’ ವರದಿ ಫಲಶ್ರುತಿಯಿಂದಾಗಿ ಸ್ವಗ್ರಾಮಕ್ಕೆ ಬಂದಿದ್ದಾರೆ. ಬಹಿಷ್ಕಾರ ಕುರಿತು ಗ್ರಾಮದಲ್ಲಿ ಬುಧವಾರ ನಡೆದ ಶಾಂತಿಸಭೆಯು ಇಂತಹದ್ದೊಂದು ಬೆಳವಣಿಗೆಗೆ ಕಾರಣವಾಯಿತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.