ADVERTISEMENT

ಸಿದ್ಧರಾಮಯ್ಯ ವಿರುದ್ಧ ಷಡ್ಯಂತ್ರದ ಆರೋಪ: ಅಹಿಂದ ಸಂಘಟನೆಯಿಂದ ಶಿಕಾರಿಪುರ ಬಂದ್

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2024, 5:24 IST
Last Updated 26 ಸೆಪ್ಟೆಂಬರ್ 2024, 5:24 IST
   

ಶಿಕಾರಿಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕುತಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗುರುವಾರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಪಟ್ಟಣದಲ್ಲಿ, ಅಂಗಡಿ ಮುಂಗಟ್ಟು ಬಂದ್ ಆಗಿವೆ. ಅಹಿಂದ ಸಂಘಟನೆಯ ಕರೆಗೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸ್ಪಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT