ಶಿವಮೊಗ್ಗ ಏರ್‌ಪೋರ್ಟ್‌ನಿಂದ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂಬ ನಿರೀಕ್ಷೆ ಮತ್ತು ಕುತೂಹಲ ಸ್ಥಳೀಯರಲ್ಲಿ ಮನೆ ಮಾಡಿದೆ. ನಿಲ್ದಾಣದ ಒಟ್ಟು ನಿರ್ಮಾಣ ವೆಚ್ಚ 449 ಕೋಟಿ ರೂಪಾಯಿ. ಪ್ರಯಾಣಿಕರ ಟರ್ಮಿನಲ್ ಕಟ್ಟಡದ ವಿಸ್ತೀರ್ಣ 4,430 ಚ.ಮೀ. ಇದ್ದರೆ, ರನ್ ವೇ ಉದ್ದವೇ 3.5 ಕಿ.ಮೀ. ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ಎರಡನೇ ದೊಡ್ಡ ರನ್‌ವೇ ಹೊಂದಿರುವ ನಿಲ್ದಾಣವಿದು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.