ADVERTISEMENT

ಶಿವಮೊಗ್ಗದ ಪರಿಸ್ಥಿತಿ ನಿಯಂತ್ರಣದಲ್ಲಿದೆ: ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 8:22 IST
Last Updated 21 ಫೆಬ್ರುವರಿ 2022, 8:22 IST

ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪೂರ್ವ ವಲಯ ಐಜಿ, ಶಿವಮೊಗ್ಗ ಎಸ್‌ಪಿಗೆ ಸೂಚಿಸಿರುವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶೀಘ್ರ ಬಂಧಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT