ADVERTISEMENT

Video | ಪಾವಗಡ: ಶಸ್ತ್ರ ಚಿಕಿತ್ಸೆ ನಂತರ 3 ಮಹಿಳೆಯರು ಸಾವು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 12:58 IST
Last Updated 27 ಫೆಬ್ರುವರಿ 2024, 12:58 IST

ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿದ್ದು, ಮತ್ತಿಬ್ಬರು ಕಾಯಂ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.