ADVERTISEMENT

ಕಲ್ಲು ಗಣಿಗಾರಿಕೆಗೆ ರೈತರ ಖಂಡನೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 3:18 IST
Last Updated 26 ಏಪ್ರಿಲ್ 2022, 3:18 IST
ತುರುವೇಕೆರೆ ತಾಲ್ಲೂಕು ಕೋಳಘಟ್ಟ ಗ್ರಾಮದ ಬಳ ನಡೆಯುತ್ತಿರುವ ಕಲ್ಲುಗಣಿಗಾರಿಕೆ.
ತುರುವೇಕೆರೆ ತಾಲ್ಲೂಕು ಕೋಳಘಟ್ಟ ಗ್ರಾಮದ ಬಳ ನಡೆಯುತ್ತಿರುವ ಕಲ್ಲುಗಣಿಗಾರಿಕೆ.   

ತುರುವೇಕೆರೆ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕೋಳಘಟ್ಟ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಪುನಃ ಪ್ರಾರಂಭಗೊಂಡಿರುವ ಹಿನ್ನೆಲೆಯಲ್ಲಿ ರೈತರು, ಅಕ್ಕಪಕ್ಕದ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಲ್ಲಿ ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ನಡೆಸುತ್ತಿರುವವರು ಸೂಕ್ತ ಭದ್ರತೆ, ರಕ್ಷಣಾ ಗೋಡೆ ನಿರ್ಮಿಸದೆ ಗಣಿಗಾರಿಕೆ ನಡೆಸುತ್ತಿದ್ದಾರೆ. ಸಾರ್ವಜನಿಕರಿಗೆ ಇದರಿಂದ ತೊಂದರೆಯಾಗುತ್ತಿದೆ. ಉಸಿರಾಡಲೂ ಆಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT