ತಿಪಟೂರು: ಪಟ್ಟಣದ ಡಾ. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮಂಗಳವಾರ ಬೆಳಗಿನ ಜಾವ ವಿದ್ಯಾರ್ಥಿಗಳಿಗೆ ವಾಂತಿ- ಭೇದಿಯಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಿನ ಜಾವ 3 ಗಂಟೆಯ ಸಮಯದಲ್ಲಿ 9 ಮಂದಿ ಬಾಲಕರ ಆರೋಗ್ಯದಲ್ಲಿ ಏರುಪೇರಾಗಿದೆ. ವಿದ್ಯಾರ್ಥಿಗಳಲ್ಲಿ ವಾಂತಿ,ಭೇದಿ ಕಾಣಿಸಲು ಕಾರಣ ಏನು ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ.
ಉಪವಿಭಾಗಾಧಿಕಾರಿ ಸಪ್ತಶ್ರೀ ಹಾಸ್ಟೆಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.