ADVERTISEMENT

ಕಡಬ- ಮೈಸೂರು ರಸ್ತೆಯಲ್ಲಿ ವಾಹನ ಡಿಕ್ಕಿ- ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2024, 5:31 IST
Last Updated 20 ಸೆಪ್ಟೆಂಬರ್ 2024, 5:31 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಗುಬ್ಬಿ: ಗುಬ್ಬಿ ತಾಲ್ಲೂಕಿನ ಕಡಬ- ಮೈಸೂರು ರಸ್ತೆಯಲ್ಲಿ ಗುರುವಾರ ರಾತ್ರಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಭರತ್ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಭರತ್ ಕಡಬ ಹೋಬಳಿ ವಡವನಘಟ್ಟ ಗ್ರಾಮದವರು. ಗ್ರಾಮದಿಂದ ಕಡಬಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.