ADVERTISEMENT

ವಿಡಿಯೊ | ತುಮಕೂರು: ದಾಳಿಂಬೆಗೆ ರೋಗ ಬಾಧೆ; ಕುಸಿದ ಇಳುವರಿ, ಹೆಚ್ಚಿದ ಬೆಲೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2023, 14:25 IST
Last Updated 3 ಜನವರಿ 2023, 14:25 IST

ತುಮಕೂರು ಜಿಲ್ಲೆಯಲ್ಲಿ ದಾಳಿಂಬೆ ಗಿಡಗಳಿಗೆ ದುಂಡಾಣು ಅಂಗಮಾರಿ ರೋಗ ಕಾಣಿಸಿಕೊಳ್ಳುತ್ತಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸಾಲ ಮಾಡಿ ಬೆಳೆದ ಬೆಳೆ ರೋಗಗ್ರಸ್ತವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇಳುವರಿ ಕುಸಿತವಾಗಿದ್ದು, ಮಾರುಕಟ್ಟೆಯಲ್ಲಿ ದಾಳಿಂಬೆ ಬೆಲೆಯೂ ಹೆಚ್ಚಾಗಿದೆ. ದಾಳಿಂಬೆಯನ್ನು ಈ ರೋಗದಿಂದ ಮುಕ್ತಗೊಳಿಸಲು ಏನು ಮಾಡಬೇಕು ಎಂಬ ಮಾಹಿತಿ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT