ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮುಯ್ಯಾಳು ಪದ್ಧತಿಯ ಮುಖಾಂತರ ಕೃಷಿ ಕಾರ್ಯಗಳು ನಡೆಯುತ್ತಿವೆ. ಹಲವು ಹಳ್ಳಿಗಳಲ್ಲಿ 50 ಕ್ಕೂ ಹೆಚ್ಚು ಮಹಿಳೆಯರಿಂದ ರಾಗಿ ನಾಟಿ, ಕಳೆ ತೆಗೆಯುವುದು, ತೆನೆ ಕಟಾವು, ಭತ್ತದ ಕಣ ಮಾಡುವುದು ಸೇರಿದಂತೆ ಎಲ್ಲ ಕೆಲಸಗಳು ನಿರಾಳವಾಗಿ ಸಾಗುತ್ತಿವೆ. ಸುಮಾರು 15 ವರ್ಷಗಳಿಂದ ಇದೇ ಪದ್ಧತಿಯ ಮೂಲಕ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.