ಉಡುಪಿ: ಹೋಮ್ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ₹31 ಲಕ್ಷ ಮೌಲ್ಯದ ಚಿನ್ನಾಭರಣಗ ಳನ್ನು ಕಳವು ಮಾಡಿ ಪರಾರಿಯಾಗಿರುವ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗುಬೆಟ್ಟುವಿನ ಪ್ರಸಾದ್ ಎಂಬುವವರು ತಂದೆಯನ್ನು ಆರೈಕೆ ಮಾಡಲು 15 ದಿನಗಳ ಹಿಂದೆ ಪರ್ಕಳದ ದೀಕ್ಷಾ ಹೋಮ್ ಹೆಲ್ತ್‌ಕೇರ್ ಮೂಲಕ ನೇಮಿಸಿದ್ದ ಸಿದ್ದಪ್ಪ ಕೆ. ಕೊಡ್ಲಿ ಎಂಬವರು ಕಳವು ಮಾಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.