ADVERTISEMENT

ಹಗರಿಬೊಮ್ಮನಹಳ್ಳಿ | ವಕೀಲ ಡಿ.ನಾಗರಾಜ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 8:01 IST
Last Updated 13 ಜುಲೈ 2024, 8:01 IST
<div class="paragraphs"><p>ಡಿ.ನಾಗರಾಜ</p></div>

ಡಿ.ನಾಗರಾಜ

   

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಪಟ್ಟಣದಲ್ಲಿ ವಕೀಲರಾಗಿದ್ದ ಡಿ.ನಾಗರಾಜ(44) ಶನಿವಾರ ಬೆಳಿಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ADVERTISEMENT

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.