ADVERTISEMENT

ಅಖಂಡ ಬಳ್ಳಾರಿಗೆ 4 ‘ಸಹಕಾರಿ ರತ್ನ’ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2024, 16:31 IST
Last Updated 15 ನವೆಂಬರ್ 2024, 16:31 IST
ಬಂಡೆ ರಂಗಪ್ಪ
ಬಂಡೆ ರಂಗಪ್ಪ   

ಹೊಸಪೇಟೆ (ವಿಜಯನಗರ): ವಿಜಯನಗರ ಒಳಗೊಂಡಂತೆ ಅಖಂಡ ಬಳ್ಳಾರಿ ಜಿಲ್ಲೆಗೆ ನಾಲ್ಲು ‘ಸಹಕಾರ ರತ್ನ’ ಪುರಸ್ಕಾರವನ್ನು ಸರ್ಕಾರ ಘೋಷಿಸಿದೆ ಎಂದು ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೆ.ತಿಪ್ಪೇಸ್ವಾಮಿ, ಹಿರಿಯ ಸಹಕಾರಿ ಬಂಡೆ ರಂಗಪ್ಪ, ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಬಿ.ಕೆ.ಕೆರೆಕೌಡಪ್ಪ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಡಿ.ಭೋಗಾರೆಡ್ಡಿ ಅವರಿಗೆ ಸಹಕಾರ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಈ ಪುರಸ್ಕಾರ ಒಲಿದು ಬಂದಿದೆ ಎಂದು ಹೇಳಿದ್ದಾರೆ. ನ.17ರಂದು ಬಾಗಲಕೋಟೆಯಲ್ಲಿ ಸನ್ಮಾನ ನಡೆಯಲಿದೆ.

ಕೆರೆ ಕೌಡಪ್ಪ
ಕೆ.ತಿಪ್ಪೇಸ್ವಾಮಿ
ಡಿ.ಭೋಗಾರೆಡ್ಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT