ADVERTISEMENT

Photos – ತುಂಗಭದ್ರಾ ಜಲಾಶಯದಿಂದ ನದಿಗೆ ನೀರು, ಹಂಪಿ ಸ್ಮಾರಕಗಳ ಮುಳುಗಡೆ

ಹೊಸಪೇಟೆಯ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳಿಂದ ಬುಧವಾರ ನದಿಗೆ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹರಿಸಲಾಗುತ್ತಿದೆ. ಜಲಾಶಯದಿಂದ ನದಿಗೆ ನೀರು ಹರಿಸುತ್ತಿರುವುದರಿಂದ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಹಂಪಿಯ ಪುರಂದರದಾಸರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ ಮುಳುಗಡೆಯಾಗಿವೆ.– ಪ್ರಜಾವಾಣಿ ಚಿತ್ರಗಳು: ರಾಚಯ್ಯ ಎಸ್. ಸ್ಥಾವರಿಮಠ ಹಾಗೂ ಶಶಿಕಾಂತ ಎಸ್. ಶೆಂಬೆಳ್ಳಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 12:40 IST
Last Updated 13 ಜುಲೈ 2022, 12:40 IST
ಬಳ್ಳಾರಿ ಜಿಲ್ಲೆಯ ಕಂಪ್ಲಿ-ಗಂಗಾವತಿ ಸೇತುವೆಗೆ ಸಮನಾಗಿ ತುಂಗಭದ್ರಾ ನದಿ ಹರಿಯುತ್ತಿದೆ – ಪ್ರಜಾವಾಣಿ ಚಿತ್ರ / ಪಂಡಿತಾರಾಧ್ಯ
ಬಳ್ಳಾರಿ ಜಿಲ್ಲೆಯ ಕಂಪ್ಲಿ-ಗಂಗಾವತಿ ಸೇತುವೆಗೆ ಸಮನಾಗಿ ತುಂಗಭದ್ರಾ ನದಿ ಹರಿಯುತ್ತಿದೆ – ಪ್ರಜಾವಾಣಿ ಚಿತ್ರ / ಪಂಡಿತಾರಾಧ್ಯ   
ವಿಜಯನಗರ ಕಾಲದ ಕಾಲು ಸೇತುವೆ ಬುಧವಾರ ಮುಳುಗಡೆಯಾಗಿದೆ - ಪ್ರಜಾವಾಣಿ ಚಿತ್ರ / ರಾಚಯ್ಯ ಎಸ್. ಸ್ಥಾವರಿಮಠ
ಹಂಪಿಯ ಸ್ಮಾರಕಗಳು ನೀರಿನಲ್ಲಿ ಮುಳುಗಡೆಯಾಗಿರುವುದು – ಪ್ರಜಾವಾಣಿ ಚಿತ್ರ / ರಾಚಯ್ಯ ಎಸ್. ಸ್ಥಾವರಿಮಠ
ಹಂಪಿಯಲ್ಲಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದು – ಪ್ರಜಾವಾಣಿ ಚಿತ್ರ / ರಾಚಯ್ಯ ಎಸ್. ಸ್ಥಾವರಿಮಠ
ತುಂಗಭದ್ರಾ ಜಲಾಶಯದಿಂದ ಬುಧವಾರ ನದಿಗೆ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹರಿಸಲಾಗುತ್ತಿದೆ – ಪ್ರಜಾವಾಣಿ ಚಿತ್ರ / ಶಶಿಕಾಂತ ಎಸ್. ಶೆಂಬೆಳ್ಳಿ
ಜಲಾಶಯದಿಂದ ನದಿಗೆ ನೀರು ಹರಿಯುತ್ತಿರುವುದು– ಪ್ರಜಾವಾಣಿ ಚಿತ್ರ / ಶಶಿಕಾಂತ ಎಸ್. ಶೆಂಬೆಳ್ಳಿ
ಜಲಾಶಯದಿಂದ ನದಿಗೆ ನೀರು ಹರಿಯುತ್ತಿರುವುದು– ಪ್ರಜಾವಾಣಿ ಚಿತ್ರ / ಶಶಿಕಾಂತ ಎಸ್. ಶೆಂಬೆಳ್ಳಿ
ಜಲಾಶಯದಿಂದ ನದಿಗೆ ನೀರು ಹರಿಯುತ್ತಿರುವುದು– ಪ್ರಜಾವಾಣಿ ಚಿತ್ರ / ಶಶಿಕಾಂತ ಎಸ್. ಶೆಂಬೆಳ್ಳಿ
ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದು – ಪ್ರಜಾವಾಣಿ ಚಿತ್ರ / ಶಶಿಕಾಂತ ಎಸ್. ಶೆಂಬೆಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.