ADVERTISEMENT

ಬಕೀದ್: ವಿಜಯಪುರದಲ್ಲಿ ವಿಶೇಷ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 5:18 IST
Last Updated 17 ಜೂನ್ 2024, 5:18 IST
<div class="paragraphs"><p>ವಿಜಯಪುರದ&nbsp;ದಖನಿ ಈದ್ಗಾ ಮೈದಾನದಲ್ಲಿ ಸೋಮವಾರ ಬಕ್ರೀದ್ ಅಂಗವಾಗಿ ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.&nbsp;</p></div>

ವಿಜಯಪುರದ ದಖನಿ ಈದ್ಗಾ ಮೈದಾನದಲ್ಲಿ ಸೋಮವಾರ ಬಕ್ರೀದ್ ಅಂಗವಾಗಿ ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. 

   

ವಿಜಯಪುರ: ನಗರದ ದಖನಿ ಈದ್ಗಾ ಮೈದಾನದಲ್ಲಿ ಸೋಮವಾರ ಬಕ್ರೀದ್ ಅಂಗವಾಗಿ ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಮರು

ADVERTISEMENT

ಹೊಸ ಬಟ್ಟೆ, ಬಣ್ಣದ ಟೋಪಿ ಧರಿಸಿ, ಈದ್ಗಾ ಮೈದಾನಕ್ಕೆ ಆಗಮಿಸಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧರ್ಮಗುರುಗಳ ಸಂದೇಶವನ್ನು ಆಲಿಸಿದರು.

ಜನಪ್ರತಿನಿಧಿಗಳು, ಮುಖಂಡರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.