ಇಂಡಿ: ವಿದ್ಯುತ್ ಟ್ರಾನ್ಸ್ ಫಾರ್ಮರ್(ಟಿಸಿ) ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
ಇಂಡಿ ತಾಲ್ಲೂಕಿನ ಝಳಕಿ ಬಳಿ ಈ ಅಪಘಾತ ನಡೆದಿದೆ. ಅಪಘಾತ ನಡೆದು ಎರಡು ಗಂಟೆ ತಡವಾಗಿ ಅಂಬುಲೆನ್ಸ್ ಬಂದು ಹಿನ್ನೆಲೆಯಲ್ಲಿ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.