ಯಾದಗಿರಿ: ಮಾಜಿ ಶಾಸಕ ಹಾಗೂ ವೈದ್ಯ ಡಾ. ವೀರಬಸವಂತರಡ್ಡಿ ಮುದ್ನಾಳ (76) ಸೋಮವಾರ ನಿಧನರಾದರು.
ಕಳೆದ ಮೂರು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ ಸೇರಿ ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ ಹಾಗೂ 4 ಜನ ಸಹೋದರರನ್ನು ಅಗಲಿದ್ದಾರೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸ್ವಗ್ರಾಮ ಮುದ್ನಾಳನ ತೋಟದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಡಾ.ವೀರಬಸವಂತರೆಡ್ಡಿ ಮುದ್ನಾಳ
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಡಾ.ವೀರಬಸವಂತರೆಡ್ಡಿ ಮುದ್ನಾಳ
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಡಾ.ವೀರಬಸವಂತರೆಡ್ಡಿ ಮುದ್ನಾಳ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.