ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಂದ ಸಂದರ್ಶನಕ್ಕೆ ಕರೆಯಲಾಗಿದೆ.
ಹುದ್ದೆಗಳ ಸಂಖ್ಯೆ: 130
ನರ್ಸ್ಹುದ್ದೆಗಳು: 110
ಇತರೆ ಹುದ್ದೆಗಳು: 20
ವಿದ್ಯಾರ್ಹತೆ, ವೇತನ ಶ್ರೇಣಿ ಹಾಗೂ ಸಂದರ್ಶನದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ವೆಬ್ಸೈಟ್ ನೋಡಬಹುದು.
ಸಂದರ್ಶನ ದಿನಾಂಕ : 10-01-2022
ಸಂದರ್ಶನ ಸ್ಥಳ: ಜಿಲ್ಲಾಧಿಕಾರಿಗಳ ಕಚೇರಿ, ಬಳ್ಳಾರಿ
ಸಮಯ : ಬೆಳಿಗ್ಗೆ 10-30 ಗಂಟೆಗೆ.
ವೆಬ್ಸೈಟ್: www.vimsbellary.org.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.