ADVERTISEMENT

SSLC ಪಾಸಾದವರಿಗೆ ಕೆಲಸ: 202 ಸೆಕ್ಯೂರಿಟಿ ಗಾರ್ಡ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2022, 12:52 IST
Last Updated 23 ಫೆಬ್ರುವರಿ 2022, 12:52 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಇಂಡಿಯನ್‌ ಬ್ಯಾಂಕ್‌ ಸೆಕ್ಯೂರಿಟಿ ಗಾರ್ಡ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ಬ್ಯಾಂಕಿನ ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹುದ್ದೆ: ಸೆಕ್ಯೂರಿಟಿ ಗಾರ್ಡ್‌

ಹುದ್ದೆಗಳ ಸಂಖ್ಯೆ: 202

ADVERTISEMENT

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಮುಗಿಸಿರಬೇಕು.

ವಯೋಮಿತಿ: ಜನವರಿ 1, 2022ರ ಅನ್ವಯದಂತೆ ಕನಿಷ್ಠ 18 ವರ್ಷ, ಗರಿಷ್ಠ 26 ವರ್ಷ.

ಸ್ಥಳ: ದೇಶದೆಲ್ಲೆಡೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 09, 2022

ಹೆಚ್ಚಿನ ಮಾಹಿತಿಗೆ: https://ibpsonline.ibps.in/ibrsgsscdec21

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.