ADVERTISEMENT

‘ಏನು ಓದಬಾರದು ಎಂಬುದೂ ಮುಖ್ಯ’ –ಇದು ಯುಪಿಎಸ್‌ಸಿ ಟಾಪರ್ ಸಾಹಿತ್ಯ ಸಲಹೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2022, 3:44 IST
Last Updated 3 ಜೂನ್ 2022, 3:44 IST

ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ಈ ಬಾರಿಯ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 250ನೇ ರ‍್ಯಾಂಕ್ ಪಡೆದಿದ್ದಾರೆ. ಆ ಮೂಲಕ, ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನಲ್ಲಿ, ಸಿವಿಲ್‌ ಸರ್ವಿಸ್‌ ಅಧಿಕಾರಿಯಾಗಲಿರುವ ಮೊದಲ ಯುವತಿ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಏನು ಓದಬೇಕು ಎಂಬುದು ಎಷ್ಟು ಮುಖ್ಯವೋ, ಏನು ಓದಬಾರದು ಎಂಬುದೂ ಅಷ್ಟೇ ಮುಖ್ಯ ಎನ್ನುವುದು ಅವರ ಸಲಹೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.