ಇದು ಸಮಾಜದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅದರಲ್ಲಿಯೂ ಛಾಯಾಗ್ರಹಣ-ಸಂಬಂಧಿತ ಕೋರ್ಸ್ಗಳನ್ನು ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ.
12ನೇ ತರಗತಿಯನ್ನು ಪೂರ್ಣಗೊಳಿಸಿರುವ ಮತ್ತು ಮೂರು ತಿಂಗಳು ಅಥವಾ ಹೆಚ್ಚಿನ ಸಮಯದ ಛಾಯಾಗ್ರಹಣ-ಸಂಬಂಧಿತ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವಂತಹ ಭಾರತೀಯ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಕುಟುಂಬದ ವಾರ್ಷಿಕ ಆದಾಯವು ₹ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
ಆರ್ಥಿಕ ಸಹಾಯ: ₹ 10,000ದ ವರೆಗೆ
ಅರ್ಜಿ ಸಲ್ಲಿಸಲು ಕೊನೆ ದಿನ: 30-11-2024
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನಲ್ಲಿ ಅರ್ಜಿ ಹಾಕಿ.
ಹೆಚ್ಚಿನ ಮಾಹಿತಿಗೆ: Short Url: www.b4s.in/pjvi/NIKON12
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.