ಜೀವವಿಜ್ಞಾನ ಸಂಬಂಧಿತ ಯಾವ ಕೋರ್ಸ್ ಮಾಡಬಹುದು? ಎಂಬ ಪ್ರಶ್ನೆಗೆ ತಜ್ಞರು ಉತ್ತರಿಸಿದ್ದಾರೆ.
ನನ್ನ ಮಗಳು ಪ್ರಥಮ ಪಿಯುನಲ್ಲಿ ಓದುತ್ತಿದ್ದು, ನೀಟ್ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದಾಳೆ. ವೈದ್ಯಕೀಯ ಕೋರ್ಸ್ ಬಿಟ್ಟು ಜೀವವಿಜ್ಞಾನ ಸಂಬಂಧಿತ ಯಾವ ಕೋರ್ಸ್ ಮಾಡಬಹುದು?–ಶ್ರೀರಂಜನಿ, ಬೆಂಗಳೂರು.
ಪಿಯುಸಿ ನಂತರ ವೈದ್ಯಕೀಯ ಕೋರ್ಸ್ ಅಲ್ಲದೆ ಬಿ.ಎಸ್ಸಿ (ಪ್ಯಾರಾ ಮೆಡಿಕಲ್-20ಕ್ಕೂ ಹೆಚ್ಚು ಆಯ್ಕೆಗಳು), ಬಿ.ಎಸ್ಸಿ (ಜೀವವಿಜ್ಞಾನ, ಫಾರೆಸ್ಟ್ರಿ, ಕೃಷಿ, ತೋಟಗಾರಿಕೆ ಸೇರಿ ಹಲವು ಆಯ್ಕೆಗಳು) ಎಂಜಿನಿಯರಿಂಗ್ (ಬಯೋಟೆಕ್, ಬಯೋಮೆಡಿಕಲ್, ಜೆನೆಟಿಕ್, ಬಯೋಮಾಲಿಕ್ಯುಲಾರ್ ಇತ್ಯಾದಿ.
ಹೆಚ್ಚಿನ ಪ್ರಶ್ನೋತ್ತರಗಳಿಗೆ https://www.prajavani.net/education-career/education ಓದಿ.
ವಿದ್ಯಾರ್ಥಿಗಳೇ, ನಿಮ್ಮ ಮುಂದಿನ ಕೋರ್ಸ್ ಮತ್ತು ಸೂಕ್ತವಾದ ವೃತ್ತಿಯ ಆಯ್ಕೆ ಹಾಗೂ ಭವಿಷ್ಯವನ್ನು ರೂಪಿಸಿಕೊಳ್ಳುವ ಬಗ್ಗೆ ಗೊಂದಲಗಳಿವೆಯೇ? ನಮಗೆ ಬರೆಯಿರಿ. ನಿಮ್ಮ ಪ್ರಶ್ನೆಗಳಿಗೆ ಶಿಕ್ಷಣತಜ್ಞ ಮತ್ತು ವೃತ್ತಿ ಸಲಹೆಗಾರ ವಿ. ಪ್ರದೀಪ್‌ಕುಮಾರ್ ಉತ್ತರಿಸಲಿದ್ದಾರೆ. ಪ್ರಶ್ನೆಗಳನ್ನು shikshana@prajavani.co.inಕ್ಕೆ ಕಳಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.