ವಿವರ: ವೃತ್ತಿಪರ ಪದವಿ ಕೋರ್ಸ್ ಮಾಡುತ್ತಿರುವ ಯುವತಿಯರನ್ನು ಆರ್ಥಿಕವಾಗಿ ಬೆಂಬಲಿಸಲು ಯೂ-ಗೋ ಸ್ಕಾಲರ್ಶಿಪ್ ನೀಡಲಾಗುತ್ತಿದೆ.
ಅರ್ಹತೆ: ಭಾರತದಲ್ಲಿ ಶಿಕ್ಷಕ, ನರ್ಸಿಂಗ್, ಫಾರ್ಮಸಿ, ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕೋರ್ಸ್ಗಳನ್ನು ಮಾಡುತ್ತಿರುವ ಯುವತಿಯರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 10 ಮತ್ತು 12ನೇ ತರಗತಿಗಳಲ್ಲಿ ಕನಿಷ್ಠ ಶೇ 70ರಷ್ಟು ಅಂಕಗಳನ್ನು ಪಡೆದಿರಬೇಕು. ಎಲ್ಲ ಮೂಲಗಳಿಂದ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ₹ 5 ಲಕ್ಷಕ್ಕಿಂತ ಕಡಿಮೆ ಇರಬೇಕು.
ಆರ್ಥಿಕ ಸಹಾಯ: ವರ್ಷಕ್ಕೆ ₹ 60,000
ಅರ್ಜಿ ಸಲ್ಲಿಸಲು ಕೊನೆ ದಿನ: 19-12-2023
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್.
ಮಾಹಿತಿಗೆ: Short Url: www.b4s.in/praja/UGO2
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.