ಭಾರತವು ವೇಗವಾಗಿ ಮುನ್ನಡೆದಿದೆ. ಇದು ಕೆಲ ದೇಶಗಳು, ಕೆಲವು ಸಂಘಟನೆಗಳಿಗೆ ಇಷ್ಟವಾಗುತ್ತಿಲ್ಲ. ಭಾರತವು ದುರ್ಬಲವಾಗಿದ್ದರೆ ಪ್ರಯೋಜನ ಪಡೆಯಬಹುದೆಂದು ಕೆಲವರು ಭಾವಿಸುತ್ತಾರೆ. 2014ಕ್ಕೆ ಮೊದಲು ದೆಹಲಿಯ ರಾಜನೀತಿಯು ದಲ್ಲಾಳಿಗಳ ಕೈಯಲ್ಲಿತ್ತು. 2014ರ ಬಳಿಕ ದಲ್ಲಾಳಿಗಳು ದೆಹಲಿ ಬಿಟ್ಟು ರಾಜ್ಯಗಳಲ್ಲಿ ಅಂಗಡಿ ತೆರೆದಿದ್ದಾರೆ
ನರೇಂದ್ರ ಮೋದಿ, ಪ್ರಧಾನಿ
2014ರಲ್ಲಿ ಮೋದಿಯವರು ಹೊಸ ಆಶಾಭಾವ ಮೂಡಿಸಿದ್ದರು. ಈಗ ದ್ವೇಷದ ಮಾತುಗಳನ್ನು ಆಡುತ್ತಿದ್ದಾರೆ. ಹಿಂದೂ ಮುಸ್ಲಿಂ ವಿಭಜನೆಯ ಮಾತುಗಳನ್ನು ಆಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬಯ್ಯುತ್ತಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಸಾಂವಿಧಾನಿಕ ಅಧಿಕಾರಗಳನ್ನು ಮೊಟಕುಗೊಳಿಸುವ ಮಾತುಗಳನ್ನು ಆಡುತ್ತಿದ್ದಾರೆ
ರಣದೀಪ್ ಸುರ್ಜೇವಾಲಾ, ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.