ADVERTISEMENT

ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಲಕ್ಷ್ಮಣ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 9:21 IST
Last Updated 3 ಏಪ್ರಿಲ್ 2024, 9:21 IST
   

ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌.ಲಕ್ಷ್ಮಣ ಬುಧವಾರ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹಾಗೂ ಶಾಸಕರೂ ಆದ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಜತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT