ಕೋಲಾರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಭಾಷಣ ಮುಗಿಯುತ್ತಿದ್ದಂತೆ ಜನರು ಕಟೌಟ್ ಎತ್ತಿಕೊಂಡರು ಹೊರಟರು.
ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಟೌಟ್ ತೆಗೆದುಕೊಂಡು ತೆರಳಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.