ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಿರಿಯರು ಮತ್ತು ಅಂಗವಿಕಲರು ಮನೆಯಿಂದಲೇ ಮತ ಚಲಾಯಿಸಲು ಚುನಾವಣಾ ಆಯೋಗ ಅವಕಾಶ ನೀಡಿದೆ. ರಾಜ್ಯದಲ್ಲಿ ಮನೆಯಿಂದಲೇ ಮತದಾನ ಎಪ್ರಿಲ್ 29ರಂದು ಆರಂಭವಾಗಿದ್ದು, ಮೇ 6ವರೆಗೆ ನಡೆಯಲಿದೆ. ರಾಜ್ಯದಲ್ಲಿ 12 ಲಕ್ಷ ಹಿರಿಯರು ಮತ್ತು 5 ಲಕ್ಷಕ್ಕೂ ಹೆಚ್ಚು ಅಂಗವಿಕಲರು ಮನೆಯಿಂದ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.