ADVERTISEMENT

News Express | ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 17 ಮೇ 2024, 12:41 IST
Last Updated 17 ಮೇ 2024, 12:41 IST

'ಮೊದಲಿದ್ದ ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದ್ದು, ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ' ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿನ ಮೃತ ಯುವತಿ ಅಂಜಲಿ ಅಂಬಿಗೇರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.