ಮುಳಬಾಗಿಲು: ತಾಲ್ಲೂಕಿನ ಕುರುಡುಮಲೆ ದೇಗುಲದಲ್ಲಿ ಶನಿವಾರ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ‘ಪ್ರಜಾಧ್ವನಿ–2’ ಯಾತ್ರೆ ಹಾಗೂ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ಲಭಿಸಿತು.
‘ಮೂಡಣ ಬಾಗಿಲು’, ‘ದೇವಮೂಲೆ’ ಎಂದೇ ಪ್ರಸಿದ್ಧಿ ಪಡೆದಿರುವ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಜೊತೆಗೂಡಿ ಗಣಪತಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.