ಕೋಲಾರ: ಮಾಲೂರು ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ ಕೇವಲ 211 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಅವರು 50,485 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಕೆ.
ಎಸ್.ಮಂಜುನಾಥ ಗೌಡ 50,274 ಮತ ಗಳಿಸಿದರು.
ಮರು ಎಣಿಕೆಗೆ ಮಂಜುನಾಥಗೌಡ ಹಾಗೂ ಅವರ ಬೆಂಬಲಿಗರು ಪಟ್ಟು ಹಿಡಿದ ಕಾರಣ ವಾಗ್ವಾದ ನಡೆಯಿತು. ಇದಕ್ಕೆ ನಂಜೇಗೌಡ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.