ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದ ಜನರ ಪ್ರೀತಿ-ವಿಶ್ವಾಸ ಹಾಗೂ ಕಾಂಗ್ರೆಸ್ ಪಕ್ಷದ ಶಕ್ತಿ ನನ್ನೊಂದಿಗೆ ಇರುವವರೆಗೆ ಯಾರಿಂದಲೂ, ಏನೂ ಮಾಡಲಾಗದು. ನನ್ನ ಚಲನವಲನಗಳ ಮೇಲೆ ಕಣ್ಣಿಡಲು ಮಹಾರಾಷ್ಟ್ರದ ನಾಗ್ಪುರದಿಂದ (ಆರ್ಎಸ್ಎಸ್ ಕೇಂದ್ರ ಕಚೇರಿ) ಬಂದಿದ್ದಾರಂತೆ. ಅಲ್ಲಿಯೇ ಇತ್ತೀಚೆಗೆ ನಡೆದ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಏಕೆ ಸೋಲು ಅನುಭವಿಸಿತು? ನನ್ನ ಮೇಲೆ ನಿಗಾ ಇಡಲು, ನಾನ್ಯಾವುದೇ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿಲ್ಲ.ಜಗದೀಶ ಶೆಟ್ಟರ್, ಕಾಂಗ್ರೆಸ್ ಅಭ್ಯರ್ಥಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.