ಬೆಂಗಳೂರು: ‘ನೆನಪಿರಲಿ’ ಚಿತ್ರದ ಖ್ಯಾತಿಯ ನಟ ಪ್ರೇಮ್ ಅವರು ತಮ್ಮ ಬಾಲ್ಯದ ಗೆಳೆಯ ಸುನೀಲ್ ಅವರ ಅಗಲಿಕೆಗೆ ಭಾವುಕ ವಿದಾಯ ಹೇಳಿದ್ದಾರೆ.
ಸುನೀಲ್ ಅವರೊಂದಿಗಿರುವ ಫೋಟೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರೇಮ್, ‘ಹೋಗಿ ಬಾ ಜೀವದ ಗೆಳೆಯ. ನಿನ್ನ ಕುಟುಂಬದ ಹೊಣೆ ನನ್ನದು.. ಓಂ ಶಾಂತಿ..’ ಎಂದು ಬರೆದುಕೊಂಡಿದ್ದಾರೆ.
ಸುನೀಲ್ ಅವರು ಶನಿವಾರ ಹೃದಯಾಘಾತದಿಂದ ನಿಧನರಾದರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.