ಬೆಂಗಳೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳುನಿಷ್ಕ್ರಿಯಗೊಂಡಿದೆಎಂದುವೈದ್ಯರು ಹೇಳಿದ್ದಾರೆ.
ಜೆ.ಪಿ. ನಗರದ 7ನೇ ಹಂತದಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಸಂಚಾರಿ ವಿಜಯ್ ಅವರನ್ನು ಬೆಂಗಳೂರಿನಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೆದುಳಿನ ಎರಡೂ ಭಾಗಕ್ಕೆ ಹೊಡೆತ ಬಿದ್ದು, ರಕ್ತ ಹೆಪ್ಪುಗಟ್ಟಿದ್ದು, ಮೆದುಳು ನಿಷ್ಕ್ರಿಯಗೊಂಡಿದೆ ಎಂದುಅಪೊಲೊ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.