ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾಗಿದ್ದಾರೆ. ಕನ್ನಡ, ತಮಿಳು, ತೆಲುಗು ಚಿತ್ರಗಳಲ್ಲಿ ದಶಕಗಳ ಕಾಲ ಮಿಂಚಿದ ಲೀಲಾವತಿ ಅಮ್ಮನವರ ಬಗ್ಗೆ ಹಿರಿಯ ನಟ ದ್ವಾರಕೀಶ್ ಅವರ ಮಾತುಗಳು ಈ ವಿಡಿಯೊದಲ್ಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.