ADVERTISEMENT

Video ಸಂದರ್ಶನ: 1 ದಿನ, 30 ಟೇಕ್ಸ್, ರಕ್ಷಿತ್ ತಾಳ್ಮೆ ಪರೀಕ್ಷಿಸಿದ ಚಾರ್ಲಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2022, 11:02 IST
Last Updated 9 ಜೂನ್ 2022, 11:02 IST

ನಟ ರಕ್ಷಿತ್‌ ಶೆಟ್ಟಿ ಜೊತೆ ಚಾರ್ಲಿ 777 ಸಿನಿಮಾ ಕುರಿತು ಕುತೂಹಲಕಾರಿ ಮಾತುಕತೆ ಇಲ್ಲಿದೆ.

ರಕ್ಷಿತ್‌ ಶೆಟ್ಟಿ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘777 ಚಾರ್ಲಿ’ ಜೂನ್‌ 10ಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಉತ್ತರ ಭಾರತದ ದೆಹಲಿ, ಅಹಮದಾಬಾದ್, ಕೋಲ್ಕತ್ತ ಸೇರಿದಂತೆ ವಿವಿಧ ಕಡೆ ಹಾಗೂ ವಿದೇಶದ ಕೆಲವೆಡೆ ಚಿತ್ರದ ಸೆಲೆಬ್ರಿಟಿ ಶೋಗಳು ನಡೆದಿವೆ. ಜೂನ್‌ 9ರಂದು ರಾಜ್ಯದೆಲ್ಲೆಡೆ ‘777 ಚಾರ್ಲಿ’ಯ ನೂರಕ್ಕೂ ಅಧಿಕ ಪ್ರೀಮಿಯರ್‌ ಪ್ರದರ್ಶನ ನಡೆದಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.