ADVERTISEMENT

ಸಿನಿಮಾತು ವಿಡಿಯೊ: ಕಾಟೇರ ಸಿನಿಮಾ ಬಿಡುಗಡೆಗೆ ಕೌಂಟ್‌ಡೌನ್

ಸಿನಿಮಾತು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಸೆಪ್ಟೆಂಬರ್ 2023, 7:04 IST
Last Updated 16 ಸೆಪ್ಟೆಂಬರ್ 2023, 7:04 IST

‘ರಾಬರ್ಟ್​’ ಸಿನಿಮಾದ ಯಶಸ್ಸಿನ ಬಳಿಕ ನಿರ್ದೇಶಕ ತರುಣ್​ ಸುಧೀರ್​ ಮತ್ತು ದರ್ಶನ್​ ಅವರು ಜೊತೆಯಾಗಿದ್ದಾರೆ. ದರ್ಶನ್‌ ಜೊತೆ ಮಾಲಾಶ್ರೀ ಪುತ್ರಿ ಆರಾಧಾನ ನಾಯಕಿಯಾಗಿ ನಟಿಸುತ್ತಿರುವ ‘ಕಾಟೇರ’ ಚಿತ್ರದ ಕುರಿತಾಗಿನ ಇಂಟರೆಸ್ಟಿಂಗ್‌ ಮಾಹಿತಿ ಪ್ರಜಾವಾಣಿ ಸಿನಿಮಾತಿನಲ್ಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.