ಕನ್ನಡದ ಜನಪ್ರಿಯ ಮತ್ತು ಮಹತ್ವದ ಸಂಗೀತ ನಿರ್ದೇಶಕರಲ್ಲಿ ಒಬ್ಬರು ವಿ. ಮನೋಹರ್. 150ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿರುವ ಇವರು, ಸಾಹಿತ್ಯ ರಚಿಸಿರುವ ಹಾಡುಗಳ ಸಂಖ್ಯೆ ಸಾವಿರಕ್ಕೂ ಅಧಿಕ. 1997ರಲ್ಲಿ ಮನೋಹರ್ ನಿರ್ದೇಶನದಲ್ಲಿ ಮೂಡಿ ಬಂದ ಓ ಮಲ್ಲಿಗೆ ಚಿತ್ರ ಸ್ಯಾಂಡಲ್‌ವುಡ್‌ನ ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲೊಂದು. ಈ ಸೂಪರ್ ಹಿಟ್ ಚಿತ್ರಕ್ಕೀಗ ರಜತ ಮಹೋತ್ಸವ ಸಂಭ್ರಮ. ಈ ಸಡಗರದೊಂದಿಗೆ, ಸಾಹಿತಿಯಾಗಿ, ಸಂಗೀತ ನಿರ್ದೇಶಕರಾಗಿ, ನಿರ್ದೇಶಕರಾಗಿ ಮತ್ತು ನಟನಾಗಿ ತಮ್ಮ ನಾಲ್ಕು ದಶಕಗಳ ಸಿನಿಪಯಣದ ಬಗ್ಗೆ ‘ಪ್ರಜಾವಾಣಿ’ ಜೊತೆ ಮನಬಿಚ್ಚಿ ಮಾತನಾಡಿದ್ದಾರೆ ವಿ. ಮನೋಹರ್
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.