ಕೋವಿಡ್‌ನಿಂದ ಗುಣಮುಖರಾಗಿರುವ ನಟಿ ಕರೀನಾ ಕಪೂರ್ ಯೋಗದ ಮೊರೆ ಹೋಗಿದ್ದಾರೆ.
ಮನೆಯ ಟೆರಸ್ ಮೇಲೆ ಯೋಗಮಾಡುತ್ತಿರುವ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಬಹಳ ದಿನಗಳ ಬಳಿಕನೆಚ್ಚಿನ ಸ್ಥಳಕ್ಕೆ ಮರಳಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಕರೀನಾ ಕಪೂರ್ ಅಭಿಮಾನಿಗಳು ಈ ಪೋಸ್ಟ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರ ಯೋಗ ಚಿತ್ರಗಳು ಇಲ್ಲಿವೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.