ಮಾಸ್ಟರ್ ಖ್ಯಾತಿಯ ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದು ಸಿನಿ ವಿಮರ್ಶಕರ ಗಮನ ಸೆಳೆದಿದ್ದಾರೆ. ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ.
ಮೊನ್ನೆಯಷ್ಟೇ ಕಡಲ ಕಿನಾರೆಯಲ್ಲಿ ಬಿಕಿನಿ ಧರಿಸಿ ವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಈಗ ಬಿಳಿ ಲಂಗ ಹಾಗೂ ಬಿಳಿ ಟಾಪ್‌ನಲ್ಲಿ ತಮ್ಮ ಆಕರ್ಷಕ ಮೈಮಾಟವನ್ನು ತಮ್ಮ ಅಭಿಮಾನಿಗಳಿಗೆ ಮಾಳವಿಕಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರ ಇನ್‌ಸ್ಟಾಗ್ರಾಂನ ಕೆಲವು ಚಿತ್ರಗಳು ಇಲ್ಲಿವೆ.