ಹನಿಮೂನ್ ಮೂಡ್‌ನಲ್ಲಿರುವ ನಟಿ ಮೌನಿ ರಾಯ್ ಇನ್‌ಸ್ಟಾಗ್ರಾಂನಲ್ಲಿ ಕಾಶ್ಮೀರ ಸುತ್ತಿರುವ ಹಲವು ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ಮೌನಿ ರಾಯ್ ಅವರು ಗೆಳೆಯ, ಉದ್ಯಮಿ ಸೂರಜ್ ನಂಬಿಯಾರ್ ಜತೆ ಗೋವಾದಲ್ಲಿ ಇತ್ತೀಚೆಗೆ ಮದುವೆಯಾಗಿದ್ದಾರೆ.
ಕಾಶ್ಮೀರಕ್ಕೆ ಹನಿಮೂನ್‌ಗಾಗಿ ತೆರಳಿರುವ ಈ ಜೋಡಿ ಅಲ್ಲಿನ ಹಲವು ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.