ADVERTISEMENT

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ: ಐದು ವಿಭಾಗಗಳ ನಾಮನಿರ್ದೇಶಿತರ ವಿವರ ಇಲ್ಲಿದೆ

ಪ್ರಜಾವಾಣಿ ವಿಶೇಷ
Published 24 ಮೇ 2024, 7:13 IST
Last Updated 24 ಮೇ 2024, 7:13 IST
   

‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಎರಡನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. 2023ನೇ ಸಾಲಿನ ಸಿನಿಮಾಗಳ ಪೈಕಿ ಪ್ರಶಸ್ತಿಗೆ ನಾಮನಿರ್ದೇಶಿತರನ್ನು ತಿಳಿಸುವ ಸಮಯ ಇದಾಗಿದೆ. ಕನ್ನಡ ಸಿನಿಮಾಗಳ ಐದು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡವರ ವಿವರ ಇಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.