ಬೆಂಗಳೂರು: ನಟಿ ಮೌನಿ ರಾಯ್ ಅವರು ಗೆಳೆಯ, ಉದ್ಯಮಿ ಸೂರಜ್ ನಂಬಿಯಾರ್ ಜತೆ ಗೋವಾದಲ್ಲಿ ಗುರುವಾರ ಮದುವೆಯಾಗಿದ್ದಾರೆ.
ಕುಟುಂಬ ಸದಸ್ಯರು ಮತ್ತು ಚಿತ್ರರಂಗದ ಆಪ್ತರ ಸಮ್ಮುಖದಲ್ಲಿ ಇವರ ವಿವಾಹ ನೆರವೇರಿದೆ.ಸೂರಜ್ ಅವರು ಮಲೆಯಾಳಿ ಕುಟುಂಬದವರಾಗಿದ್ದು, ಮಲೆಯಾಳಂ ಸಂಪ್ರದಾಯದಂತೆ ಗೋವಾದಲ್ಲಿ ಮದುವೆ ನಡೆದಿದೆ.
ಮೌನಿ ರಾಯ್ ಮತ್ತು ಸೂರಜ್ ಮದುವೆಯ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅವುಗಳಲ್ಲಿ ಕೆಲವು ಇಲ್ಲಿವೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.