‘ಬಣ್ಣದಲೋಕದಲ್ಲಿ ಕೆಲಸ ಮಾಡಬೇಕೆಂಬುದು ನಮ್ಮ ಬಾಲ್ಯದ ಕನಸು. ಅದನ್ನು ನನಸಾಗಿಸಲು ಕಠಿಣ ಪರಿಶ್ರಮ ಬೇಕು. ಅರ್ಧದಲ್ಲೇ ಪ್ರಯತ್ನ ಕೈಬಿಟ್ಟರೆ ಏಳಿಗೆ ಅಸಾಧ್ಯ’
–ಹೀಗೆಂದು ಮಾತು ಆರಂಭಿಸಿದರು ‘ಬಿಗ್ ಬಾಸ್’ ಸೀಸನ್ 7ರ ವಿಜೇತ ಶೈನ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ವಾಸುಕಿ ವೈಭವ್.
ಬಿಗ್ ಬಾಸ್ ಮನೆ ಪ್ರವೇಶಿಸಿ ಸಂಪಾದಿಸಿದ ಅಭಿಮಾನಿಗಳು, ಸ್ನೇಹಿತರು, ಅಲ್ಲಿನ ಬದುಕು, ವೃತ್ತಿಬದುಕಿನ ಬಗ್ಗೆ ಈ ಇಬ್ಬರೂ ಪ್ರಜಾವಾಣಿ ಜತೆ ಮನಬಿಚಚ್ಚಿ ಮಾತನಾಡಿದ್ದಾರೆ.ಎಕ್ಸ್‌ಕ್ಲೂಸಿವ್ ಸಂದರ್ಶನದ ಪೂರ್ಣ ವಿಡಿಯೊ ನಿಮಗಾಗಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.