ADVERTISEMENT

ಸ್ಯಾಂಡಲ್‌ವುಡ್ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ವ್ಯತ್ಯಯ, ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 6:34 IST
Last Updated 4 ಅಕ್ಟೋಬರ್ 2021, 6:34 IST
ಹಿರಿಯ ನಟ ಸತ್ಯಜಿತ್‌
ಹಿರಿಯ ನಟ ಸತ್ಯಜಿತ್‌    

ಬೆಂಗಳೂರು: ಚಂದನವನದ ಹಿರಿಯ ನಟ ಸತ್ಯಜಿತ್‌ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರನ್ನು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸಕ್ಕರೆ ಕಾಯಿಲೆ ಸಹಿತ ಇತರ ವಯೋಸಹಜ ಆರೋಗ್ಯ ಸಮಸ್ಯೆಗಳಿವೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಗ್ಯಾಂಗ್ರಿನ್‌ಗೆ ತುತ್ತಾಗಿದ್ದ ಅವರ ಒಂದು ಕಾಲನ್ನು ಕತ್ತರಿಸಲಾಗಿತ್ತು. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT