ಪರಿಸರ ದಿನದಂದು ಗಿಡಗಳನ್ನು ನೆಟ್ಟು, ಫೋಟೊ ತೆಗೆಸಿಕೊಂಡರೆ ಕೆಲಸ ಅಲ್ಲಿಗೇ ಮುಗಿಯದು. ಅಲ್ಲಿಂದ ಕೆಲಸ ಆರಂಭವಾಯಿತು ಎಂದು ಮುಂದುವರಿದರೆ ಹಸಿರು ಮನೆ, ಮನಕ್ಕೆಲ್ಲ ತಾಗುತ್ತದೆ.
ಪರಿಸರ ಎಂದರೆ ಗಿಡ–ಮರ ಮಾತ್ರವಲ್ಲ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಸುರಕ್ಷವಾಗಿಟ್ಟುಕೊಳ್ಳುವುದು, ಪುನರುಜ್ಜೀವನ ಮಾಡಬೇಕು ಎಂಬುದು ನಟ, ನಿರ್ದೇಶಕ, ಪರಿಸರ ತಜ್ಞ ಸುರೇಶ್ ಹೆಬ್ಳೀಕರ್ ಅವರ ಮಾತು. ಗ್ರೀನ್ ಟಾಕ್‌ನಲ್ಲಿ ನೋಡಿ...
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.